ರಾಜಕೀಯದೇವಸ್ಥಾನಗಳ ಆದಾಯದ ಮೇಲೆ ಸರ್ಕಾರದ ವಕ್ರ ದೃಷ್ಟಿ: ವಿಜಯೇಂದ್ರಗೆ ಕಾನೂನಿನ ಅರಿವಿಲ್ಲ ಎಂದ ರಾಮಲಿಂಗಾರೆಡ್ಡಿ
2024ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ(ತಿದ್ದುಪಡಿ) ಮಸೂದೆಗೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರ.