ದೇಶಆಸ್ಟ್ರೇಲಿಯಾದಲ್ಲಿ ದೇವಸ್ಥಾನಗಳ ಮೇಲೆ ದಾಳಿ: ಆಸೀಸ್ ಪಿಎಂ ಬಳಿ ವಿಷಯ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಆಸ್ಟ್ರೇಲಿಯಾದಲ್ಲಿ ಇತ್ತೀಚಿಗೆ ದೇವಾಲಯಗಳ ಮೇಲೆ ನಡೆದ ದಾಳಿಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ.