ದೇಶಹೊಸ ವರ್ಷ 2025ಕ್ಕೆ ಸ್ವಾಗತ: ಅಯೋಧ್ಯೆ ಸೇರಿ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ
2025ರ ಮೊದಲ ದಿನದ ಮುಂಜಾವು ಜನರು ಆಧ್ಯಾತ್ಮ ಕಡೆಗೆ ಹೆಚ್ಚು ಒಲವು ತೋರಿಸುತ್ತಿರುವಂತೆ ಕಂಡುಬರುತ್ತಿದೆ. ದೇಶದ ವಿವಿಧ ಭಾಗಗಳಲ್ಲಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಲಾಗಿದೆ.