ದೇವಸ್ಥಾನಗಳು
ಕೇರಳದ ಒಂಬತ್ತು ದೇವಾಲಯಗಳಿಗೆ ಅನಂತ್ ಅಂಬಾನಿ ₹22.5 ಕೋಟಿ ದೇಣಿಗೆ!
ಶುಕ್ರವಾರ ತಮ್ಮ 31ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅನಂತ್, ಏಪ್ರಿಲ್ 7 ರಂದು ಗುರುವಾಯೂರ್ ಶ್ರೀ ಕೃಷ್ಣ ದೇವಸ್ಥಾನ ಮತ್ತು ತಳಿಪರಂಬ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.

ಶಕ್ತಿ ಯೋಜನೆಯಿಂದ ದೇವಸ್ಥಾನಗಳ ಆದಾಯ ಹೆಚ್ಚಳ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಿದ ಶಕ್ತಿ ಯೋಜನೆಯಿಂದ ದೇವಸ್ಥಾನಗಳ ಆದಾಯ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಹಿಂದೂ ಧರ್ಮವನ್ನು ರಕ್ಷಿಸಲು ಮತ್ತು ಪ್ರಚಾರ ಮಾಡಲು ಆಂಧ್ರಪ್ರದೇಶದಲ್ಲಿ 3,000 ದೇವಾಲಯಗಳ ನಿರ್ಮಾಣ
ಆಂಧ್ರಪ್ರದೇಶದ ಪ್ರತಿ ಜಿಲ್ಲೆಯಲ್ಲೂ ದೇವಸ್ಥಾನ ಇರುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಸರ್ಕಾರ, ರಾಜ್ಯದಲ್ಲಿ ದೇಗುಲಗಳ ನಿರ್ಮಾಣವನ್ನು ದೊಡ್ಡ ರೀತಿಯಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದೆ.

ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ
ರಾಜ್ಯದಾದ್ಯಂತ ಇರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ನಿಷೇಧಿಸುವ ಕುರಿತು ಅನೇಕರಿಂದ ಮನವಿಗಳನ್ನು ಸ್ವೀಕರಿಸಿದ ನಂತರ ರಾಜ್ಯದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮ ದತ್ತಿ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಚರ್ಚಿಸುತ್ತಿದ್ದಾರೆ.

ಕೊರೋನಾ ಹೆಚ್ಚಳ: ದಕ್ಷಿಣ ಕನ್ನಡದಲ್ಲಿ ಹೊಸ ನಿರ್ಬಂಧಗಳು, ವಾರಾಂತ್ಯದಲ್ಲಿ ದೇವಾಲಯಗಳಿಗೆ ಪ್ರವೇಶ ಇಲ್ಲ
ಕೋವಿಡ್ -19 ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಆಗಸ್ಟ್ 15 ರವರೆಗೆ ಜಿಲ್ಲೆಯ ದೇವಸ್ಥಾನಗಳಿಗೆ ಹೊಸ ನಿರ್ಬಂಧಗಳನ್ನು ಜಾರಿ ಮಾಡಿದೆ.

ದೇವರನ್ನೂ ಬಿಟ್ಟಿಲ್ಲ ಕೊರೋನಾ! ಈ ವರ್ಷ ಪ್ರಸಿದ್ಧ ದೇವಾಲಯಗಳ ಆದಾಯದಲ್ಲಿ ಭಾರೀ ಇಳಿಕೆ
ಕೋವಿಡ್-19 ಈ ವರ್ಷ ಅಧಿಕ ಆದಾಯ ತರುವ ದೇವಸ್ಥಾನಗಳನ್ನು ಕೂಡ ಬಿಟ್ಟಿಲ್ಲ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಸಂಪದ್ಭರಿತ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯದಂತಹ ದೇವಸ್ಥಾನಗಳ ಆದಾಯ ಕೂಡ ಕುಸಿದಿದೆ.

ಶ್ರಾವಣ ಮಾಸಕ್ಕೆ ಕವಿದಿದೆ ಕೊರೋನಾ ಕಾರ್ಮೋಡ!
ಹಿಂದೂ ಧರ್ಮೀಯರಿಗೆ ಅತ್ಯಂತ ಪವಿತ್ರ ತಿಂಗಳು, ಹಬ್ಬ ಹರಿದಿನಗಳ ಸಮಯವಾಗಿರುವ ಶ್ರಾವಣ ಮಾಸ ನಾಳೆ ಆರಂಭ. ಆದರೆ ಈ ಬಾರಿ ಕೊರೋನಾ ವೈರಸ್ ಕಾರ್ಮೋಡ ಕವಿದಿದೆ.

ದೇವಸ್ಥಾನ, ಮಠಗಳ ಆಡಳಿತದಲ್ಲಿ ಸರ್ಕಾರದ ಹಸ್ತಕ್ಷೇಪವಿರಬಾರದು: ಧರ್ಮ ಸಂಸದ
ದೇವಸ್ಥಾನಗಳು, ಮಠ, ಮಾನ್ಯಗಳು ಹಾಗೂ ಇತರ ಧಾರ್ಮಿಕ ಸಂಸ್ಥೆಗಳ ವ್ಯವಹಾರಗಳಿಂದ ...

