ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ದೇವಾಲಯಗಳನ್ನು ತೆರೆಯಲು ಅವಕಾಶ ನೀಡುವಂತೆ ಮುಜರಾಯಿ ಸಚಿವರಿಗೆ ಅರ್ಚಕರು ಒತ್ತಾಯಿಸಿದ್ದಾರೆ.