ರಾಜ್ಯನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ, ಇನ್ನು ನೀವು ಯಾವ ಲೆಕ್ಕ?: ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ
ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮೀ, ಇನ್ನು ನೀವು ಯಾವ ಲೆಕ್ಕ? ಹಿಂದೂಗಳ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಗಾಂಧಿಯನ್ನು ಹತ್ಯೆ ಮಾಡಲಿಕ್ಕಾಗುತ್ತೆ ಎಂದರೆ, ನಿಮ್ಮ ವಿಚಾರದಲ್ಲಿ ನಾವು ಆಲೋಚಿಸಬೇಕಾಗುತ್ತದೆ.