ರಾಜ್ಯಅನ್ಯಧರ್ಮೀಯರಿಗೆ ವ್ಯಾಪಾರ ನಿಷೇಧ: ಹಿಂದೂ ವ್ಯಾಪಾರಿಗಳ ಹೆಸರಲ್ಲಿ ಶೀಘ್ರದಲ್ಲೇ ಸಂಘ ಅಸ್ತಿತ್ವಕ್ಕೆ!
ರಾಜ್ಯದಲ್ಲಿ ಭಾರೀ ವಿವಾದ ಸೃಷ್ಟಿಸಿದ್ದ ವ್ಯಾಪಾರಿ ಧರ್ಮ ದಂಗಲ್ ಮತ್ತೆ ಮುಂದುವರಿಯುವ ಲಕ್ಷಣಗಳು ಕಂಡು ಬರುತ್ತಿದೆ. ಕರಾವಳಿಯಲ್ಲಿ ಜಾತ್ರೆಗಳಿಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು ಈ ನಡುವಲ್ಲೇ ಅಧಿಕೃತವಾಗಿ ಕರ್ನಾಟಕ ರಾಜ್ಯ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘವೊಂದು ಹುಟ್ಟಿಕೊಳ್ಳುತ್ತಿದೆ.