ದೇವಾಲಯದ ಅರ್ಚಕ

ದೇವಾಲಯದ ಜಾಗ ಒತ್ತುವರಿಯನ್ನು ಪ್ರಶ್ನಿಸಿದ ಅರ್ಚಕನನ್ನೇ ಜೀವಂತ ಸುಟ್ಟರು!
ಭೂಮಿಯ ಸಂಬಂಧ ನಡೆದ ಗಲಾಟೆ ಸಂದರ್ಭದಲ್ಲಿ ದೇವಾಲಯದ ಅರ್ಚಕನನ್ನು ಜೀವಂತವಾಗಿ ಸುಟ್ಟಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಸುಟ್ಟ ಗಾಯಗಳಿಂಡ ಬಳಲುತ್ತಿದ್ದ ಅರ್ಚಕ ಗುರುವಾರ ರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆ ಸಂಬಂಧ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಮುಖ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.

ಹಂಪಿ: ಅರ್ಚಕನೊಡನೆ ಸಿಕ್ಕಿಬಿದ್ದ ವಿದೇಶೀ ಯುವತಿ, ಪೋಲೀಸರಿಗೆ ಒಪ್ಪಿಸಿದ ಸ್ಥಳೀಯರು
ಮೂರು ದಿನಗಳ ಹಂಪಿ ಉತ್ಸವದ ಮೊದಲ ದಿನವೇ ಅವಾಂತರ ಒಂದು ನಡೆದಿದೆ. ಸ್ಥಳೀಯ ದೇವಾಲಯದ ಅರ್ಚಕ, ವಿದೇಶೀ ಮಹಿಳೆಯ ಜತೆ ಇರುವಾಗಲೇ ಸ್ಥಳೀಯರಿಗೆ ಸಿಕ್ಕಿ ಬಿದ್ದಿದ್ದಾನೆ.

