ದೇಶಕೇರಳ: ಬುರ್ಖಾ ಧರಿಸಿ ಓಡಾಡುತ್ತಿದ್ದ ದೇವಾಲಯದ ಆರ್ಚಕ!
ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ದೇವಾಲಯದ ಆರ್ಚಕನೊಬ್ಬ ಜನರ ಕೈಗೆ ಸಿಕ್ಕಿ ಬಿದ್ದಿದ್ದು, ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಅಕ್ಟೋಬರ್ 7 ರಂದು ಕೊಯಿಲ್ಯಾಂಡಿ ಜಂಕ್ಷನ್ ನಲ್ಲಿ ಬುರ್ಖಾ ಧರಿಸಿ ಓಡಾಡುತ್ತಿದ್ದ ದೇವಾಲಯದ ಆರ್ಚಕ ಜೀಷ್ಣು ನಂಬೊರ್ಥಿಯನ್ನು ಆಟೋ ಚಾಲಕರು ಪತ್ತೆ ಹಚ್ಚಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.