ಇಂದು ನಗರದ ಐಟಿಸಿ ಗಾರ್ಡೆನಿಯಾದಲ್ಲಿ ನಡೆದ ಸಮಾರಂಭದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ ಚೇರ್ಮನ್ ಮನೋಜ್ ಕುಮಾರ್ ಸೊಂತಾಲಿಯಾ ಪ್ರಶಸ್ತಿ ಪ್ರದಾನ ಮಾಡಿದರು.