ದೇವಿ ಪ್ರಶಸ್ತಿ ಪ್ರದಾನ 2025

Devi Awards 2025: ದೆಹಲಿಯಲ್ಲಿ 36 ನೇ ದೇವಿ ಪ್ರಶಸ್ತಿ ಪ್ರದಾನ; 12 ಮಂದಿ ಸಾಧಕಿಯರಿಗೆ ಸನ್ಮಾನ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮುಖ್ಯ ಅತಿಥಿಯಾಗಿದ್ದರು. ಮುಖ್ಯಮಂತ್ರಿ ರೇಖಾ ಗುಪ್ತಾ ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದ್ದರು.

Devi Awards 2025: ಇಂದು ಸಂಜೆ ಬೆಂಗಳೂರಿನಲ್ಲಿ 11 ಮಹಿಳಾ ಸಾಧಕರಿಗೆ ಸನ್ಮಾನ
ದೇವಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ 35ನೇ ಆವೃತ್ತಿ ಇದಾಗಿದ್ದು, ಪ್ರಶಸ್ತಿಗೆ ಆಯ್ಕೆಯಾದ 11 ಮಹಿಳಾ ಸಾಧಕಿಯರು ವಿವಿಧ ಕ್ಷೇತ್ರಗಳಿಂದ ಬಂದಿದ್ದಾರೆ.

