ರಾಜ್ಯಕೊರೋನಾ ವಿರುದ್ಧ ಹೋರಾಡಲು ಭಾರತಕ್ಕೆ 1.5 ಲಕ್ಷ ನರ್ಸ್'ಗಳು, 50,000 ವೈದ್ಯರ ಅಗತ್ಯವಿದೆ: ಡಾ.ದೇವಿ ಶೆಟ್ಟಿ
ಕೋವಿಡ್ ಕೇರ್ ಕೇಂದ್ರಗಳಲ್ಲಿ ಮುಂದಿನ ಒಂದು ವರ್ಷ ಕೆಲಸ ಮಾಡಲು ದೇಶಕ್ಕೆ 1.5 ಲಕ್ಷ ನರ್ಸ್'ಗಳು ಹಾಗೂ ಐಸಿಯುವಿನಲ್ಲಿ ಕಾರ್ಯನಿರ್ವಹಿಸಲು 50,000 ಯುವ ಹಾಗೂ ನುರಿತ ವೈದ್ಯರ ಅಗತ್ಯವಿದೆ ಎಂದು ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ಸೋಮವಾರ ಹೇಳಿದ್ದಾರೆ.