ದೇಶಉಗ್ರರ ಜೊತೆ ಸಂಪರ್ಕ ಆರೋಪದ ಮೇಲೆ ಡಿಎಸ್ಪಿ ದೇವಿಂದರ್ ಸಿಂಗ್ ಬಂಧನ: ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆ
ಮೂವರು ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಬಂಧಿತರಾಗಿರುವ ಜಮ್ಮು-ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ವಿಚಾರಣೆ ನಡೆಸಲಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.