ದೇವಿಶಾ ಶೆಟ್ಟಿ

ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್-ದೇವಿಶಾ ಶೆಟ್ಟಿ ಜೋಡಿಗೆ ಹೆಣ್ಣು ಮಗು ಜನನ
ಕಾಲೇಜು ದಿನಗಳಲ್ಲಿ ಮೊದಲ ಬಾರಿ ಭೇಟಿಯಾಗಿದ್ದ ಈ ಜೋಡಿ 2016ರಲ್ಲಿ ವಿವಾಹವಾಗಿದ್ದರು. ವಿವಾಹವಾಗಿ 10 ವರ್ಷಗಳ ಬಳಿಕ ಈ ದಂಪತಿ ಗುರುವಾರ ತಮ್ಮ ಮೊದಲ ಮಗುವಿಗೆ ಸ್ವಾಗತ ಕೋರಿದ್ದಾರೆ.

T20 ವಿಶ್ವಕಪ್ ಜಯದ ಬೆನ್ನಲ್ಲೇ ಉಡುಪಿ ದೇವಸ್ಥಾನಕ್ಕೆ ಭೇಟಿ, ಹರಕೆ ತೀರಿಸಿದ Suryakumar Yadav
ಟಿ20 ವಿಶ್ವಕಪ್ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು.

