ದೇವಿಶೆಟ್ಟಿ

ನಟ ಪುನೀತ್ ಸಾವು: ಡಾ.ದೇವಿ ಶೆಟ್ಟಿ ಹೆಸರಲ್ಲಿ ಹರಿದಾಡುತ್ತಿರುವ ಸಂದೇಶಗಳು ನಕಲಿ- ನಾರಾಯಣ ಆಸ್ಪತ್ರೆ ಸ್ಪಷ್ಟನೆ
ನಟ ಪುನೀತ್ ರಾಜ್‌ಕುಮಾರ್ ಅವರ ಸಾವಿಗೆ ಕಾರಣವನ್ನು ನಾರಾಯಣ ಹೆಲ್ತ್‌ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ದೇವಿಶೆಟ್ಟಿ ತಿಳಿಸಿದ್ದಾರೆ ಎಂದು ವಾಟ್ಸ್‌ಆಪ್‌ಗಳಲ್ಲಿ ಹಂಚಿಕೊಳ್ಳಲಾಗಿರುವ ಮಾಹಿತಿಯು ತಪ್ಪಾಗಿದ್ದು, ಈ ರೀತಿಯಲ್ಲಿ ದೇವಿಶೆಟ್ಟಿ ಅವರು ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ನಾರಾಯಣ ಹೆಲ್ತ್ ಆಸ್ಪತ್ರೆ ಸ್ಪಷ್ಟಪಡಿಸಿದೆ.

ಕೊರೋನಾ 3ನೇ ಅಲೆ: ಸಿದ್ಧತೆ ಕುರಿತ ವರದಿ ಇನ್ನೊಂದು ವಾರದಲ್ಲಿ ಸರ್ಕಾರಕ್ಕೆ ಸಲ್ಲಿಕೆ
ಕೊರೋನಾ ಮೂರನೇ ಅಲೆ ಎದುರಿಸಲು ನಡೆಸಬೇಕಾದ ಸಿದ್ಧತೆಗಳ ಕುರಿತು ಇನ್ನೊಂದು ವಾರದಲ್ಲಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತೆದ ಎಂದು ಉನ್ನತ ಮಟ್ಟದ ತಜ್ಞ ಸಮಿತಿಯ ಅಧ್ಯಕ್ಷ ಖ್ಯಾತ ವೈದ್ಯ ಡಾ.ದೇವಿಶೆಟ್ಟಿಯವರು ಹೇಳಿದ್ದಾರೆ.

ಲಾಕ್ ಡೌನ್ ನಿಂದಾದ ಉಪಯೋಗಗಳೇನು? ಏ.14 ನಂತರ ಮುಂದುವರೆಸಬಹುದೇ ಎಂಬ ಬಗ್ಗೆ ಡಾ. ದೇವಿ ಶೆಟ್ಟಿ ಹೇಳಿದ್ದಿಷ್ಟು....
ಕೊರೋನಾ ತಡೆಗೆ 21 ದಿನಗಳ ಲಾಕ್ ಡೌನ್ ನಿಂದಾದ ಪ್ರಯೋಜನಗಳೇನು, ಏ.14 ರ ನಂತರವೂ ಅದನ್ನು ಮುಂದುವರೆಸಬಹುದೇ ಎಂಬ ಬಗ್ಗೆ ಖ್ಯಾತ ಹೃದಯ ಶಸ್ತ್ರಚಿಕಿತ್ಸ ತಜ್ಞರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಮಾತನಾಡಿದ್ದಾರೆ.

