ಕ್ರೀಡೆಪ್ಯಾರಾಲಿಂಪಿಕ್ಸ್ 2016: ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನ ತಂದ ದೇವೇಂದ್ರ ಜಜಾರಿಯಾ
ಬ್ರೆಜಿಲ್ ನ ರಿಯೋ ಡಿ ಜನೈರೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯ ಅಥ್ಲೀಟ್ ಗಳ ಪಾರುಪತ್ಯ ಮುಂದುವರೆದಿದ್ದು, ಜಾವಲಿನ್ ಥ್ರೋನಲ್ಲಿ ದೇವೇಂದ್ರ ಜಜಾರಿಯಾ ಅವರು ಚಿನ್ನದ ಪದಕ ಗಳಿಸಿದ್ದಾರೆ.