ದೇಶಫಡ್ನವೀಸ್ ರಾಜೀನಾಮೆ ಬೆನ್ನಲ್ಲೇ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ?
ಕಳೆದೊಂದು ತಿಂಗಳಿನಿಂದ ದಿನಕ್ಕೊಂದು, ಕ್ಷಣಕ್ಕೊಂದು ರೀತಿಯ ಕುತೂಹಲಗಳಿಗೆ ಕಾರಣವಾಗುತ್ತಿದ್ದ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ರಾಜೀನಾಮೆ ಬೆನ್ನಲ್ಲೇ ಇದೀಗ ಎಲ್ಲರ ಚಿತ್ತ ಮುಂದಿನ ಮುಖ್ಯಮಂತ್ರಿಯತ್ತ ನೆಟ್ಟಿದೆ.