ವಿಶೇಷಕಾಲ್ನಡಿಗೆಯಲ್ಲಿ ಮೊಟ್ಟ ಮೊದಲ ಬಾರಿಗೆ ದೇಶ ಸುತ್ತಿದ ಕೇರಳದ ದಂಪತಿ!
ಕೊಟ್ಟಾಯಂನ 53 ವರ್ಷದ ಬೆನ್ನಿ ಕೊಟ್ಟಾರತಿಲ್ ಮತ್ತು ಅವರ ಪತ್ನಿ ಮೊಲ್ಲಿ ಬೆನ್ನಿ (46) ಕಾಲಿನಲ್ಲಿಯೇ ದೇಶ ಸುತ್ತಿ ಈಗಷ್ಟೇ ಮರಳಿದ್ದಾರೆ. ಕನ್ಯಾಕುಮಾರಿಯಿಂದ ಕಳೆದ ವರ್ಷ ಡಿಸೆಂಬರ್ ನಲ್ಲಿ ಕಾಲ್ನಡಿಗೆ ಆರಂಭಿಸಿದ ಇವರು, 216 ದಿನ ಸುತ್ತಾಡಿ ಜುಲೈ 3, 2022 ರಂದು ತಮ್ಮ ನಡಿಗೆಯನ್ನು ಮುಕ್ತಾಯಗೊಳಿಸಿದ್ದಾರೆ.