ದೇಶದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಹಸ್ತಾಂತರ : ಇಂಗ್ಲೆಂಡ್, ಆಂಟಿಗುವಾ ರಾಷ್ಟ್ರಗಳ ಪ್ರತಿಕ್ರಿಯೆ ಕಾಯಲಾಗುತ್ತಿದೆ - ಎಂಇಎ
ದೇಶಭ್ರಷ್ಟ ಆರ್ಥಿಕ ಅಪರಾಧಿಗಳಾದ ಮೆಹೂಲ್ ಚೋಕ್ಸಿ, ನೀರವ್ ಮೋದಿ, ಮತ್ತು ವಿಜಯಮಲ್ಯ ಅವರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಇಂಗ್ಲೆಂಡ್ ಹಾಗೂ ಆಂಟಿಗುವಾ ರಾಷ್ಟ್ರಗಳ ಪ್ರತಿಕ್ರಿಯೆಯನ್ನು ಕಾಯಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.