ದೇಶಮಾ.22 ರಂದು ದೇಶಾದ್ಯಂತ 'ಜನತಾ ಕರ್ಫ್ಯೂ ಜಾರಿ- ಪ್ರಧಾನಿ ಮೋದಿ
ಜಗತ್ತಿನಾದ್ಯಂತ ಮನುಕುಲವನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಮಹಾಮಾರಿ ಕೊರೋನಾವೈರಸ್ ನಿಯಂತ್ರಣ ಹಾಗೂ ಅದರ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾರ್ಚ್ 22 ರಂದು ಜನತಾ ಕರ್ಫ್ಯೂವನ್ನು ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ್ದಾರೆ.