ಭಾರತ ವಿಭಜನೆಯ ಭೀಕರತೆಯ ಸ್ಮರಣಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಭಜನೆಯಿಂದ ಸಂತ್ರಸ್ತರಾದವರನ್ನು ಸ್ಮರಿಸಿ, ಅವರ ಧೈರ್ಯ ಮತ್ತು ಸ್ಥೈರ್ಯವನ್ನು ಕೊಂಡಾಡಿದ್ದಾರೆ.