ದೇಶನಿರ್ಭಯಾ 'ಹತ್ಯಾಚಾರಿ'ಗಳಿಗೆ ಗಲ್ಲು: 7 ವರ್ಷಗಳ ನಿರಂತರ ಹೋರಾಟಕ್ಕೆ ಕೊನೆಗೂ ಸಿಕ್ಕ ಜಯ, ಎಲ್ಲೆಡೆ ಮುಗಿಲು ಮುಟ್ಟಿದ ಸಂಭ್ರಮ
2012 ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಲಿಸುವ ಬಸ್ ನಲ್ಲಿ ಯುವತಿ ಮೇಲೆ ಭೀಕರವಾಗಿ ಅತ್ಯಾಚಾರ ಎಸಗಿ ಆಕೆಯ ಸಾವಿಗೆ ಕಾರಣವಾಗಿದ್ದ ಹಂತಕರಿಗೆ ಕೊನೆಗೂ ಗಲ್ಲು ಶಿಕ್ಷೆಯಾಗಿದ್ದು, 7 ವರ್ಷಗಳ ಸತತ ಹೋರಾಟದಲ್ಲಿ ಕೊನೆಗೂ ವಿಜಯ ದೊರಕಿದಂತಾಗಿದೆ. ಅತ್ತ ನಿರ್ಭಯಾ ಹತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗುತ್ತಿದ್ದಂತೆಯೇ, ಇತ್ತ ಪಾಪಿಗಳ ಸಂಹಾರವಾಯಿತೆಂದು...