ದೇಶನೂಪುರ್ ಶರ್ಮ ಲೂಸ್ ಟಾಕ್ ನಿಂದ ದೇಶಕ್ಕೆ ಬೆಂಕಿ ಬಿತ್ತು, ಆಕೆ ಇಡೀ ದೇಶದ ಕ್ಷಮೆ ಯಾಚಿಸಬೇಕು: ಸುಪ್ರೀಂ ಕೋರ್ಟ್ ಕೆಂಡಾಮಂಡಲ
ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.