ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ನಿರೀಕ್ಷಿತ. ಆದರೆ ಅದು ರಾಷ್ಟ್ರದ ಮನಸ್ಥಿತಿಯನ್ನು ಬಿಂಬಿಸುವುದಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ಸಿಪಿ)ದ ಅಧ್ಯಕ್ಷ ಶರದ್ ಪವಾರ್ ಅವರು ಗುರುವಾರ ಹೇಳಿದ್ದಾರೆ.