ದೇಶಕೇರಳ: ದೇಶದ ಮೊದಲ 'ಮಂಕಿಪಾಕ್ಸ್' ರೋಗಿ ಗುಣಮುಖ
ದೇಶದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ಕಾಯಿಲೆ ಕಾಣಿಸಿಕೊಂಡು ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ವ್ಯಕ್ತಿಯೋರ್ವರು ಕಾಯಿಲೆಯಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಶನಿವಾರ ತಿಳಿಸಿದ್ದಾರೆ.