ದೇಶ'ಯುವಕರ ಭವಿಷ್ಯಕ್ಕಿಂತ ಮುಖ್ಯ ಯಾವುದೂ ಅಲ್ಲ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ತ್ವರಿತ ನ್ಯಾಯಾಲಯ ಸ್ಥಾಪನೆ': PM ನರೇಂದ್ರ ಮೋದಿ
ನಮ್ಮ ದೇಶದ ಯುವಜನರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಮತ್ತೊಂದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆಯಾಗುವಂತೆ ತ್ವರಿತ ನ್ಯಾಯಾಲಯ ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.