ದೇಶರಾಮಮಂದಿರ ನಿರ್ಮಾಣಕ್ಕೆ ನಡೆದ ಆಂದೋಲನ ದೇಶದ ಸ್ವಾತಂತ್ರ್ಯ ಚಳವಳಿಗಿಂತ ದೊಡ್ಡದು: ವಿಹೆಚ್ ಪಿ ನಾಯಕ
1947ರಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಆಂದೋಲನಕ್ಕಿಂತ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನಡೆದ ಆಂದೋಲನ ದೊಡ್ಡದು ಎಂದು ವಿಶ್ವ ಹಿಂದೂ ಪರಿಷತ್ (VHP) ನಾಯಕ ಶರದ್ ಶರ್ಮಾ ವ್ಯಾಖ್ಯಾನಿಸಿದ್ದಾರೆ.