ದೇಶದೇಶದಲ್ಲಿ ಶಾಂತಿ ಕಾಪಾಡಲು ಯಾವುದೇ ಪಾತ್ರ ವಹಿಸಲು ನಾನು ಸಿದ್ಧ: ರಜನಿಕಾಂತ್
ಎರಡು ದಿನಗಳ ಹಿಂದಷ್ಟೇ ದೆಹಲಿ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸಿದ್ದ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು, ದೇಶದಲ್ಲಿ ಶಾಂತಿ ಕಾಪಾಡುವುದಕ್ಕಾಗಿ ತಾನು ಯಾವುದೇ ಪಾತ್ರ ವಹಿಸಲು ಸಿದ್ಧ ಎಂದು ಭಾನುವಾರ ಹೇಳಿದ್ದಾರೆ.