ದೇಶಕೋವಿಡ್-19: ನವದೆಹಲಿಯಲ್ಲಿ ಪ್ರತಿದಿನ 20 ಸಾವಿರ ಜನರ ಪರೀಕ್ಷೆ, ದೇಶದಲ್ಲಿಯೇ ಅತ್ಯಂತ ಹೆಚ್ಚಿನ ಟೆಸ್ಟಿಂಗ್
ರಾಷ್ಟ್ರ ರಾಜಧಾನಿಯಲ್ಲಿ ದೇಶದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯ ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು, ಗುರುವಾರ 20 ಸಾವಿರ ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ದೆಹಲಿ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.