ದೇಶದ್ರೋಹ ಕಾನೂನು

ದೇಶದ್ರೋಹ ಕಾನೂನಿನ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ: ಸಂವಿಧಾನ ಪೀಠಕ್ಕೆ ಸುಪ್ರೀಂ ಕೋರ್ಟ್ ಶಿಫಾರಸು
ದೇಶ

ದೇಶದ್ರೋಹ ಕಾನೂನಿನ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ: ಸಂವಿಧಾನ ಪೀಠಕ್ಕೆ ಸುಪ್ರೀಂ ಕೋರ್ಟ್ ಶಿಫಾರಸು

ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ವಸಾಹತುಶಾಹಿ ಕಾಲದ ದೇಶದ್ರೋಹ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಯನ್ನು ಪಂಚ ನ್ಯಾಯಮೂರ್ತಿಗಳನ್ನೊಳಗೊಂಡ ಸಂವಿಧಾನ ಪೀಠಕ್ಕೆ ಸುಪ್ರೀಂ ಕೋರ್ಟ್ ಶಿಫಾರಸು ಮಾಡಿದೆ.  

ದೇಶದ್ರೋಹ ಕಾನೂನನ್ನು ಮರುಪರಿಗಣಿಸುವ ವಿಷಯದಲ್ಲಿ ಸರ್ಕಾರ ಮುಂದಿನ ಹಂತದಲ್ಲಿದೆ: 'ಸುಪ್ರೀಂ'ಗೆ ಕೇಂದ್ರ
ದೇಶ

ದೇಶದ್ರೋಹ ಕಾನೂನನ್ನು ಮರುಪರಿಗಣಿಸುವ ವಿಷಯದಲ್ಲಿ ಸರ್ಕಾರ ಮುಂದಿನ ಹಂತದಲ್ಲಿದೆ: 'ಸುಪ್ರೀಂ'ಗೆ ಕೇಂದ್ರ

 ದೇಶದ್ರೋಹ ಕಾನೂನನ್ನು ಮರುಪರಿಗಣಿಸುವ ವಿಷಯದಲ್ಲಿ ಸರ್ಕಾರ ಮುಂದಿನ ಹಂತದಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದು, ದೇಶದ್ರೋಹ ಕಾನೂನನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಮುಂದೂಡಿದೆ.

ಸ್ವಾತಂತ್ರ್ಯದ 75 ವರ್ಷಗಳು ಕಳೆದರೂ "ವಸಾಹತುಶಾಹಿ"ಯ ದೇಶದ್ರೋಹದ ಕಾನೂನು ಇನ್ನೂ ಏಕಿದೆ?: ಕೇಂದ್ರಕ್ಕೆ ಸುಪ್ರೀಂ
ದೇಶ

ಸ್ವಾತಂತ್ರ್ಯದ 75 ವರ್ಷಗಳು ಕಳೆದರೂ "ವಸಾಹತುಶಾಹಿ"ಯ ದೇಶದ್ರೋಹದ ಕಾನೂನು ಇನ್ನೂ ಏಕಿದೆ?: ಕೇಂದ್ರಕ್ಕೆ ಸುಪ್ರೀಂ

ದೇಶದ್ರೋಹದ ಕಾನೂನು ಇನ್ನೂ ಅಸ್ತಿತ್ವದಲ್ಲಿರುವುದರ ಕುರಿತು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. 

ದೇಶದ್ರೋಹ ಕಾನೂನು ಪುರಾತನವಾದದ್ದು, ತನ್ನ ಉದ್ದೇಶವನ್ನು ಮೀರಿದೆ: ಮಾಜಿ ಎಜಿ ಮುಕುಲ್ ರೋಹಟಗಿ
ದೇಶ

ದೇಶದ್ರೋಹ ಕಾನೂನು ಪುರಾತನವಾದದ್ದು, ತನ್ನ ಉದ್ದೇಶವನ್ನು ಮೀರಿದೆ: ಮಾಜಿ ಎಜಿ ಮುಕುಲ್ ರೋಹಟಗಿ

ಪುರಾತನವಾಗಿರುವ ದೇಶದ್ರೋಹ ಕಾನೂನು ತನ್ನ ಉದ್ದೇಶವನ್ನು ಮೀರಿದೆ. ಇನ್ನು ಮುಂದೆ ಅದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಮಾಜಿ ಅಟಾರ್ನಿ ಜನರಲ್ ಮತ್ತು ಹಿರಿಯ ವಕೀಲ ಮುಕಲ್ ರೋಹಟಗಿ ಶುಕ್ರವಾರ ಹೇಳಿದ್ದು, ಈ ಕಾನೂನಿನ ಸಾಂವಿಧಾನಿಕ ಮಾನ್ಯತೆ ಕುರಿತ ಸುಪ್ರೀಂಕೋರ್ಟ್ ಹೇಳಿಕೆಯನ್ನು ಬೆಂಬಲಿಸಿದ್ದಾರೆ.

ಪ್ರೆಸ್, ಅಭಿವ್ಯಕ್ತಿ ಹಕ್ಕು ವಿಚಾರದಲ್ಲಿ ದೇಶದ್ರೋಹ ಕಾನೂನು ವ್ಯಾಖ್ಯಾನ ಕುರಿತು ಪರಿಶೀಲನೆ: ಸುಪ್ರೀಂ ಕೋರ್ಟ್
ದೇಶ

ಪ್ರೆಸ್, ಅಭಿವ್ಯಕ್ತಿ ಹಕ್ಕು ವಿಚಾರದಲ್ಲಿ ದೇಶದ್ರೋಹ ಕಾನೂನು ವ್ಯಾಖ್ಯಾನ ಕುರಿತು ಪರಿಶೀಲನೆ: ಸುಪ್ರೀಂ ಕೋರ್ಟ್

ಅಭಿವ್ಯಕ್ತಿ ಮತ್ತು ಮಾಧ್ಯಮ ಹಕ್ಕಿಗೆ ಸಂಬಂಧಿಸಿದಂತೆ ದೇಶದ್ರೋಹ ಕಾನೂನಿನ ವ್ಯಾಖ್ಯಾನವನ್ನು ಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ.

ದೇಶದ್ರೋಹದ ಕಾನೂನಿನ ವ್ಯಾಪ್ತಿ, ಪರಿಧಿಯ ಬಗ್ಗೆ ಕಾನೂನಿ ಸಮಿತಿಯಿಂದ ಪರಿಶೀಲನೆ: ಕೇಂದ್ರ ಸರ್ಕಾರ
ದೇಶ

ದೇಶದ್ರೋಹದ ಕಾನೂನಿನ ವ್ಯಾಪ್ತಿ, ಪರಿಧಿಯ ಬಗ್ಗೆ ಕಾನೂನಿ ಸಮಿತಿಯಿಂದ ಪರಿಶೀಲನೆ: ಕೇಂದ್ರ ಸರ್ಕಾರ

ದೇಶದ್ರೋಹದ ಕಾನೂನನ್ನು ಯಾವಾಗ ಪ್ರಯೋಗಿಸಬಹುದು, ಅದರ ವ್ಯಾಪ್ತಿ, ಪರಿಧಿಗಳೇನು ಎಂಬುದರ ಬಗ್ಗೆ ಕಾನೂನಿನ ಸಮಿತಿ ಪರಿಶೀಲನೆ ನಡೆಸುತ್ತಿದೆ ಎಂದು ಕೇಂದ್ರ ಸರ್ಕಾರ ಸಂಸತ್ ಗೆ ತಿಳಿಸಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲು ಬಿಜೆಪಿಯಿಂದ ರಾಷ್ಟ್ರದ್ರೋಹ ಕಾನೂನು  ದುರುಪಯೋಗ: ರಮ್ಯಾ ಆರೋಪ
ರಾಜಕೀಯ

ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲು ಬಿಜೆಪಿಯಿಂದ ರಾಷ್ಟ್ರದ್ರೋಹ ಕಾನೂನು ದುರುಪಯೋಗ: ರಮ್ಯಾ ಆರೋಪ

ಪಾಕಿಸ್ತಾನ ಪರ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯ ಬಿಜೆಪಿ ವಿರುದ್ಧ ಹರಿ ಹಾಯ್ದಿದ್ದಾರೆ...

ದೇಶದ ವಿರುದ್ಧ ಮಾತನಾಡುವುದನ್ನು ತಡೆಯಲು ದೇಶದ್ರೋಹ ಕಾನೂನು ಅಗತ್ಯ: ಸಂತೋಷ್ ಹೆಗ್ಡೆ
ಪ್ರಧಾನ ಸುದ್ದಿ

ದೇಶದ ವಿರುದ್ಧ ಮಾತನಾಡುವುದನ್ನು ತಡೆಯಲು ದೇಶದ್ರೋಹ ಕಾನೂನು ಅಗತ್ಯ: ಸಂತೋಷ್ ಹೆಗ್ಡೆ

ದೇಶದ ವಿರುದ್ಧ ಮಾತನಾಡುವುದನ್ನು ಮತ್ತು ದೇಶದ ಹೆಸರು ಹಾಳು ಮಾಡುವುದನ್ನು ತಡೆಯಲು ದೇಶದ್ರೋಹದ ಕಾನೂನಿನ ಅಗತ್ಯ ಇದೆ ಎಂದು ಮಾಜಿ...