ರಾಜ್ಯಹುಬ್ಬಳ್ಳಿ: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಪ್ರಕರಣ: ಆರೋಪಿಗಳಿಗೆ ಮಾ.2 ವರೆಗೆ ನ್ಯಾಯಾಂಗ ಬಂಧನ
ಭಾರತ ಸರ್ಕಾರದ ವಿದ್ಯಾರ್ಥಿ ವೇತನ ಪಡೆದು ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿದ್ದು ಈ ಸಂಬಂಧ ಕೋರ್ಟ್ ಆರೋಪಿಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.