ದೇಶದಾವೂದ್'ಗೆ ಹುತಾತ್ಮ ಯೋಧನ ಪುತ್ರಿ ಹೋಲಿಕೆ: ಬಿಜೆಪಿ ವಿರುದ್ಧ ಹರಿಹಾಯ್ದ ಕಾಂಗ್ರೆಸ್
ಎಬಿವಿಪಿ ತಿರುಗಿಬಿಟ್ಟು ಸಾಕಷ್ಟು ಟೀಕೆಗಳಿಗೆ ಗುರಿಯಾಗಿರುವ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್'ಮೆಹರ್ ಕೌರ್ ಅವರಿಗೆ ಕಾಂಗ್ರೆಸ್ ಮಂಗಳವಾರ ಬೆಂಬಲ ಸೂಚಿಸಿದ್ದು, ಭೂಗತ ಪಾತಕಿ ದಾವೂದ್'ಗೆ ಗುರ್'ಮೆಹರ್ ಅವರನ್ನು ಹೋಲಿಕೆ ಮಾಡಿದ್ದಕ್ಕೆ...