ದೇಶಭಕ್ತಿ

'ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಶಾ ಮಗುವಾಗಿದ್ದರು, ಅಂಥವರು ನಮಗೆ ದೇಶಭಕ್ತಿ ಪಾಠ ಮಾಡುತ್ತಿದ್ದಾರೆ': ಮಲ್ಲಿಕಾರ್ಜುನ ಖರ್ಗೆ; Video
ಬಿಜೆಪಿ ನಾಯಕರು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆಗಾಗ್ಗೆ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ನಾನು ಮೊದಲ ಬಾರಿಗೆ ಶಾಸಕನಾದಾಗ ಅಮಿತ್ ಶಾ ಇನ್ನೂ ಬೆಳೆದಿರಲಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ನಾವು ಹೋರಾಡಿದ್ದೇವೆ. ಆಗ ಇವರು ಎಲ್ಲಿದ್ದರು? ಎಂದು ಪ್ರಶ್ನಿಸಿದರು.

ದೇಶಭಕ್ತನಾಗುವುದು ಅಷ್ಟು ಕಷ್ಟವೇ?: ಕಾಂಗ್ರೆಸ್ ಹೈಕಮಾಂಡ್‌ಗೆ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಕುಟುಕು; Video
ಭಯೋತ್ಪಾದನೆಯ ವಿರುದ್ಧ ಕೆಲಸ ಮಾಡುವಾಗ ದೇಶಭಕ್ತನಾಗುವುದು ಅಷ್ಟು ಕಷ್ಟವೇ. ಇಂದು 'ಜನರು ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿದ್ದಾರೆ' ಎಂಬುದನ್ನು ನೋಡಿ ಬೇಸರವಾಗಿದೆ ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ಪಠಾಣ್ ಸಿನಿಮಾಗೆ ಇಂಡಿಯನ್ ಪಠಾಣ್ ಅಂತ ಮರುನಾಮಕರಣ ಮಾಡ್ತಾರಂತೆ ಕಂಗನಾ, ಯಾಕೆ ಅಂದರೆ...
ನಟಿ ಕಂಗಣಾ ರನೌತ್, ಶಾರೂಖ್ ಖಾನ್ ನಟನೆಯ ಪಠಾಣ್ ಚಿತ್ರದ ಬಗ್ಗೆ ಮಾತನಾಡಿದ್ದು ತಾವು ಆ ಸಿನಿಮಾಗೆ ಇಂಡಿಯನ್ ಪಠಾಣ್ ಎಂದು ಮರುನಾಮಕರಣ ಮಾಡುವುದಾಗಿ ಹೇಳಿದ್ದಾರೆ.

ದೇಶಭಕ್ತಿಯ ಬಗ್ಗೆ ಬಿಜೆಪಿಯವರಿಂದ ಪಾಠ ಕಲಿಯಬೇಕಿಲ್ಲ: ಎಚ್.ಡಿ.ಕುಮಾರಸ್ವಾಮಿ
ಪಾಕಿಸ್ತಾನ ಪರ ಅಮೂಲ್ಯ ಘೋಷಣೆ ಕೂಗಿರುವುದು ಖಂಡನೀಯ. ಆ ರೀತಿಯ ವರ್ಗಕ್ಕೆ ಸೇರಿದವರ ಬಗ್ಗೆ ಸಂಘಟಕರು ಎಚ್ಚರದಿಂದ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇತರರಿಂದ ನಾವು ದೇಶಭಕ್ತಿ ಕಲಿಯುವ ಅಗತ್ಯವಿಲ್ಲ: ಸಿಎಂ ಮಮತಾ ಬ್ಯಾನರ್ಜಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಇತರರಿಂದ ನಾವು ದೇಶಭಕ್ತಿ ಕಲಿಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಚೌಕೀದಾರ್ ಪದ ಈಗ ದೇಶಭಕ್ತಿ, ಪ್ರಾಮಾಣಿಕತೆಗೆ ಸಮಾನಾರ್ಥಕ: ಪ್ರಧಾನಿ ಮೋದಿ
ಚೌಕೀದಾರ್ ಚೋರ್ ಹೈ (ಕಾವಲುಗಾರ ಕಳ್ಳ) ಎಂಬ ತಮ್ಮ ಬಗೆಗಿನ ರಾಹುಲ್ ಗಾಂಧಿ ಹೇಳಿಕೆಗೆ ಪ್ರಧಾನಿ ಮೋದಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಎಐಸಿಸಿ ಅಧ್ಯಕ್ಷರು ಕಾವಲುಗಾರರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ

ಪ್ರಧಾನಿ ಮೋದಿ ದೇಶಭಕ್ತಿ ಪ್ರಶ್ನಿಸಲು ಸಾಧ್ಯವಿಲ್ಲ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಪ್ರಧಾನಿ ನರೇಂದ್ರ ಮೋದಿ ಅವರ ದೇಶಭಕ್ತಿಯನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪಕ್ಷದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಭಾರತ ಮಾತಾಕೀ ಜೈ, ಜೈ ಹಿಂದ್ ಎಂದು ಕಿರುಚುವುದಷ್ಟೇ ದೇಶಭಕ್ತಿಯಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
'ಭಾರತ್ ಮಾತಾಕೀ ಜೈ, ಜೈ ಹಿಂದ್' ಎಂದು ಕಿರುಚುವುದಷ್ಟೇ ದೇಶಭಕ್ತಿಯಲ್ಲ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶುಕ್ರವಾರ ಹೇಳಿದ್ದಾರೆ.

'ಚಿನ್ನದ ಹುಡುಗಿ' ಹಿಮಾ ದಾಸ್ ದೇಶಭಕ್ತಿಗೆ ಮೂಕವಿಸ್ಮಿತರಾದ ಪ್ರಧಾನಿ ಮೋದಿ!
ಫಿನ್ ಲ್ಯಾಂಡ್ ನ ಟ್ಯಾಂಪಿಯರ್ ನಲ್ಲಿ ನಡೆದ ವಿಶ್ವ ಅಂಡರ್ -20 ಅಥ್ಲೆಟಿಕ್ಸ್ ಕೂಟದ ಮಹಿಳೆಯರ 400 ...

