ದೇಶದೆಹಲಿ ಆಪ್ ಸರ್ಕಾರದಿಂದ ಶಾಲಾಮಕ್ಕಳಿಗೆ 'ದೇಶಭಕ್ತಿ ಧ್ಯಾನ್' ಪಠ್ಯ ಪುಸ್ತಕ ಬಿಡುಗಡೆ: ಮಕ್ಕಳಲ್ಲಿ ದೇಶಭಕ್ತಿ ಬೆಳೆಸಲು ಕ್ರಮ
ದೆಹಲಿ ಆಪ್ ಸರ್ಕಾರ ಶಾಲಾ ಮಕ್ಕಳು ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ 'ದೇಶಭಕ್ತಿ ಧ್ಯಾನ್' ಎನ್ನುವ ದೇಶಪ್ರೇಮ ಪಠ್ಯವನ್ನು ಸಿದ್ಧಪಡಿಸಿದೆ. ಪ್ರತಿದಿನ ಬೆಳಿಗ್ಗೆ ತರಗತಿ ಶುರುವಿನಲ್ಲಿ ವಿದ್ಯಾರ್ಥಿಗಳು ನಾನು ಭಾರತ ದೇಶವನ್ನು ಗೌರವಿಸುತ್ತೇನೆ ಎಂದು ಜೋರಾಗಿ ಪಠಿಸಬೇಕು.