ದೇಶಇಂದು ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಭಾಷಣ; ತೀವ್ರ ಕುತೂಹಲ ಕೆರಳಿಸಿದ ಮೋದಿ ನಡೆ
ಲೋಕಸಭೆಯಲ್ಲಿ ನಿನ್ನೆ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾದ ಬೆನ್ನಲ್ಲೇ ಮೋದಿ ಅವರು ಇಂದು ರಾತ್ರಿ ದೇಶ ಉದ್ದೇಶಿಸಿ ಮಾತನಾಡುತ್ತಿದ್ದು, ಪ್ರಧಾನಿ ನಡೆ ತೀವ್ರ ಕುತೂಹಲ ಕೆರಳಿಸಿದೆ.