ಕ್ರಿಕೆಟ್ದೇಶಿ ಕ್ರಿಕೆಟ್ ಟೂರ್ನಿಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ, ಜನವರಿ 5 ರಂದು ರಣಜಿ ಆರಂಭಿಸಲು ಸಿದ್ಧತೆ
ಕಳೆದ ವರ್ಷ ಕೋವಿಡ್ ಕಾರಣದಿಂದಾಗಿ ರಣಜಿ ಟ್ರೋಫಿ ರದ್ದಾಗಿತ್ತು. ಈಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ದೇಶಿ ಕ್ರಿಕೆಟ್ ಟೂರ್ನಿಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು,...