ನಾಳೆಯಿಂದ ದೇಶೀಯ ವಿಮಾನ ಹಾರಾಟ ಆರಂಭವಾಗಲಿದ್ದು, ವಿಮಾನ, ರೈಲು ಮತ್ತು ಅಂತರರಾಜ್ಯ ಬಸ್ ಪ್ರಯಾಣಕ್ಕೆ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ.