ದೇಶಮೇಡ್ ಇನ್ ಇಂಡಿಯಾ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ; ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
ಮೇಡ್ ಇನ್ ಇಂಡಿಯಾ ಉತ್ಪನ್ನಗಳಿಗೆ ಎಲ್ಲೆಲ್ಲೂ ಬೇಡಿಕೆಗಳು ಹೆಚ್ಚಾಗುತ್ತಿದ್ದು, ಸ್ವದೇಶಿ ವಸ್ತುಗಳ ಬಳಗೆ ಬಗ್ಗೆ ಜಾಗೃತಿ ಕೂಡ ಹೆಚ್ಚಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಸಕ್ತ ಸಾಲಿನ ಕೊನೆಯ ಮನ್ ಕಿ ಬಾತ್ ನಲ್ಲಿ ಭಾನುವಾರ ಹೇಳಿದ್ದಾರೆ.