ವಾಣಿಜ್ಯಆರ್ಥಿಕ ಉತ್ತೇಜನಕ್ಕೆ ಕ್ರಮ; ದೇಶೀಯ ಕಂಪೆನಿಗಳ ಕಾರ್ಪೊರೇಟ್ ತೆರಿಗೆ ಶೇ. 25.17ಕ್ಕೆ ಇಳಿಸಿದ ಕೇಂದ್ರ ಸರ್ಕಾರ
ದೇಶದ ಆರ್ಥಿಕತೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ದೇಶೀಯ ಕಂಪೆನಿಗಳ ಮೇಲೆ ಎಲ್ಲಾ ಸೆಸ್ ಮತ್ತು ಹೆಚ್ಚುವರಿ ಶುಲ್ಕ ಒಳಗೊಂಡಂತೆ ಕಾರ್ಪೊರೇಟ್ ತೆರಿಗೆಯನ್ನು ಶೇಕಡಾ 25.17ಕ್ಕೆ ಇಳಿಸಿದೆ.