ದೇಶೀಯ ವಿಮಾನ

ಜೂನ್ ನಲ್ಲಿ ದೇಶಿಯ ವಿಮಾನ ಪ್ರಯಾಣಿಕರ ಸಂಖ್ಯೆ ಶೇ.19 ರಷ್ಟು ಏರಿಕೆ
ದೇಶೀಯವಾಗಿ ವಿಮಾನದಲ್ಲಿ ಪ್ರಯಾಣಿಸುವವರ ಸಂಖ್ಯೆ ಜೂ ನಲ್ಲಿ ಶೇ.19 ರಷ್ಟು ಏರಿಕೆ ಕಂಡಿದೆ. ವರ್ಷದ ಹಿಂದೆ ಇದೇ ಅವಧಿಯಲ್ಲಿ ಪ್ರಯಾಣಿಕರ ಸಂಖ್ಯೆ ಶೇ.18.78 ರಷ್ಟಿತ್ತು ಎಂದು ಅಧಿಕೃತ ಡೇಟಾ ಮೂಲಕ ತಿಳಿದುಬಂದಿದೆ.

ಜೂನ್ 1 ರಿಂದ ದೇಶೀ ವಿಮಾನಯಾನ ದುಬಾರಿ: ಎಲ್ಲಿಂದೆಲ್ಲಿಗೆ ಎಷ್ಟು ದರ ಇಲ್ಲಿದೆ ಮಾಹಿತಿ...
ದೇಶೀಯ ವಿಮಾನಗಳ ಮೇಲಿನ ಕಡಿಮೆ ಅಂತರದ ಪ್ರಯಾಣ ದರದ ಮಿತಿಯನ್ನು ಶೇಕಡ 13 ರಿಂದ 16 ಕ್ಕೆ ಏರಿಸಲು ನಾಗರಿಕ ವಿಮಾನಯಾನ ಸಚಿವಾಲಯ (MoCA ) ನಿರ್ಧರಿಸಿದ ಕಾರಣ ದೇಶದೊಳಗಿನ ವಿಮಾನಯಾನ ದುಬಾರಿಯಾಗಲಿದೆ. ನೂತನ ನೀತಿ ಜೂನ್ 1 ರಿಂದ ಜಾರಿಗೆ ಬರಲಿದೆ.

ಮೇ 25 ರಿಂದ ದೇಶಿಯ ವಿಮಾನ ಹಾರಾಟ: ವಿಮಾನ ನಿಲ್ದಾಣದಲ್ಲಿ ಏನು ಮಾಡಬೇಕು, ಏನು ಮಾಡಬಾರದು?
ದೇಶೀಯ ವಿಮಾನಗಳ ಹಾರಾಟ ಇದೇ ತಿಂಗಳ 25ರಿಂದ ಆರಂಭವಾಗಲಿದ್ದು, ಕೇಂದ್ರ ಸರ್ಕಾರ ಗುರುವಾರ ಹೊಸ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು(ಎಸ್ ಒಪಿ) ಹೊರಡಿಸಿದೆ. ಅದರ ಪ್ರಕಾರ 14 ವರ್ಷಕ್ಕಿಂತ ಕೆಳಗಿನ ಮಕ್ಕಳು ಹೊರತುಪಡಿಸಿ ಉಳಿದ ಪ್ರಯಾಣಿಕರು ಆರೋಗ್ಯ ಸೇತು ಆಪ್ ನ್ನು ಕಡ್ಡಾಯವಾಗಿ ಡೌನ್ ಲೋಡ್ ಮಾಡಿಕೊಳ್ಳಬೇಕು.

ದೇಶೀಯ ವಿಮಾನಗಳ ಟಿಕೆಟ್ ಗೆ ಇನ್ನು ಮುಂದೆ ಆಧಾರ್, ಡಿಎಲ್, ಪ್ಯಾನ್ ಕಡ್ಡಾಯ?
ದೇಶೀಯ ವಿಮಾನಗಳ ಟಿಕೆಟ್ ಗೆ ಬುಕ್ ಮಾಡಬೇಕಾದರೆ ಇನ್ನು ಮುಂದಿನ ದಿನಗಳಲ್ಲಿ ಆಧಾರ್ ಹಾಗೂ ಸರ್ಕಾರಿ ಪ್ರಮಾಣೀಕೃತ ಐಡಿಯನ್ನು ಕಡ್ಡಾಯಗೊಳ್ಳುವ ಸಾಧ್ಯತೆ ಇದೆ.

ಆರ್ಥಿಕ ಹೊರೆ ತಗ್ಗಿಸಲು ಮುಂದಾದ ಏರ್ ಇಂಡಿಯಾ: ದೇಶೀಯ ವಿಮಾನಗಳಲ್ಲಿ ನಾನ್ ವೆಜ್ ಬದಲಿಗೆ ವೆಜ್!
ಆರ್ಥಿಕ ಹೊರೆ ತಗ್ಗಿಸಿಕೊಳ್ಳಲು ಮುಂದಾಗಿರುವ ಏರ್ ಇಂಡಿಯಾ ದೇಶೀಯ ವಿಮಾನಗಳಲ್ಲಿ ಎಕಾನವಿ ಕ್ಲಾಸ್ ಪ್ರಯಾಣಿಕರಿಗೆ ನಾನ್ ವೆಜ್ ಬದಲಿಗೆ ವೆಜ್ ನೀಡಲು ತೀರ್ಮಾನಿಸಿದೆ...

