ವಾಣಿಜ್ಯದೇಶೀಯವಾಗಿ ಬ್ಲಾಕ್ ಬಾಕ್ಸ್ ಅಭಿವೃದ್ಧಿ: ಹೆಚ್ಎಎಲ್ ಗೆ ಡಿಜಿಸಿಎ ಒಪ್ಪಿಗೆ
ದೇಶಿಯವಾಗಿ ಅಭಿವೃದ್ಧಿಪಡಿಸಿರುವ ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ (ಸಿವಿಆರ್) ಹಾಗೂ ಫ್ಲೈಟ್ ಡೇಟಾ ರೆಕಾರ್ಡರ್ (ಎಫ್ ಡಿಆರ್) ಗೆ ಹಿಂದುಸ್ಥಾನ್ ಏರೊನಾಟಿಕ್ಸ್ ಲಿಮಿಟೆಡ್ ಡಿಜಿಸಿಎಯಿಂದ ಇಂಡಿಯನ್ ಟೆಕ್ನಿಕಲ್ ಸ್ಟ್ಯಾಂಡರ್ಡ್ ಆರ್ಡರ್ (ITSO) ದೃಢೀಕರಣವನ್ನು ಪಡೆದಿದೆ.