ರಾಜ್ಯದೇಸಿ ಉತ್ಪನ್ನಗಳಿಗೆ ಮೊರೆ ಹೋಗಿ, ನಮ್ಮ ವಸ್ತುಗಳನ್ನು ಬಳಸಿ: ಟ್ವಿಟ್ಟರ್ ನಲ್ಲಿ ಅಭಿಯಾನ ಆರಂಭಿಸಿದ ಸಚಿವ ಸಿ.ಟಿ. ರವಿ
ಸ್ಥಳೀಯತೆಗೆ, ದೇಸಿ ಉತ್ಪನ್ನಗಳಿಗೆ ಧ್ವನಿಯಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು ಸ್ಥಳೀಯ ರೈತರು, ಕರಕುಶಲಕರ್ಮಿಗಳು, ಸ್ಥಳೀಯ ಕೈಗಾರಿಕಾ ವಸ್ತುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಮುಂದಾಗಿದೆ.