ರಾಜಕೀಯಜೆಡಿಎಸ್ ಜತೆ ಸರ್ಕಾರ ರಚಿಸಿದ್ದು ಭಾಯಿ ಭಾಯಿ ಅಲ್ಲವೇ? ರಾಜ್ಯ ಕಂಡ ಅನುಕೂಲ ಸಿಂಧು ರಾಜಕಾರಣಿ ಅಂತಿದ್ದರೆ, ಅದು ಸಿದ್ದರಾಮಯ್ಯ!
ಇತ್ತೀಚೆಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ವಿಷಯಕ್ಕೆ ಸಂಬಂದಿಸಿದಂತೆ ಸಿದ್ದರಾಮಯ್ಯ ಮಾಡಿರುವ ಲೇವಡಿಗೆ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.