ದೈವಾರಾಧನೆ

"ಹುಚ್ಚು ಕಟ್ಟಿದವರನ್ನ ಹುಚ್ಚು ಹಿಡಿಸುತ್ತೇನೆ": ದೈವದ ಎಚ್ಚರಿಕೆಯ ನುಡಿಯ ಬಗ್ಗೆ Kantara ಡೈಲಾಗ್ ಬಳಸಿ ವ್ಯಂಗ್ಯ, ಅಪಹಾಸ್ಯ!
ಕೆಲವರು ದೈವದ ನುಡಿ ಬಗ್ಗೆಯೇ ಅಪಹಾಸ್ಯ ಮಾಡುತ್ತಿದ್ದಾರೆ. ಕಾಂತಾರ ಸಿನಿಮಾದ ಡೈಲಾಗ್‌ಗಳನ್ನು ಬಳಸಿಕೊಂಡು ದೈವ ವಾಕ್ಯದ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ.

ಮಂಗಳೂರು: ದೈವಾರಾಧನೆ ನಿಂದಿಸಿದ ವ್ಯಕ್ತಿ ಬಂಧನ
ತುಳುನಾಡಿನ ದೈವರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ದೈವ ನರ್ತಕರಿಗೆ ಪ್ರತಿ ತಿಂಗಳು 2 ಸಾವಿರ ರೂ. ಮಾಸಾಶನ; ಎರಡು ತಿಂಗಳು ಕಳೆದರೂ ಬಿಡುಗಡೆಯಾಗದ ಯಾವುದೇ ಮಾರ್ಗಸೂಚಿ
ಕನ್ನಡದ ಬ್ಲಾಕ್‌ಬಸ್ಟರ್ ಸಿನಿಮಾ ‘ಕಾಂತಾರ’ ದೇಶದಾದ್ಯಂತ ‘ದೈವರಾಧನೆ’ಯನ್ನು ಜನಪ್ರಿಯಗೊಳಿಸಿದ ನಂತರ, ರಾಜ್ಯ ಸರ್ಕಾರವು ಅಕ್ಟೋಬರ್‌ನಲ್ಲಿ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ₹ 2,000 ಮಾಸಾಶನ ನೀಡಲು ರಾಜ್ಯ ಸರ್ಕಾರ ಘೋಷಿಸಿತು. ಅದಾಗಿ ಎರಡು ತಿಂಗಳು ಕಳೆದಿದ್ದರೂ, ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳು ಇನ್ನೂ ಹೊರಬಂದಿಲ್ಲ.

