ರಾಜ್ಯBMTC ಬಸ್ ನಲ್ಲೂ ಯುವತಿಗೆ ಲೈಂಗಿಕ ಕಿರುಕುಳ ಆರೋಪ, ಕಂಡಕ್ಟರ್ ಮೊಬೈಲ್ ನಲ್ಲಿ ಯುವತಿಯರ ವಿಡಿಯೋ!
ಲುಲು ಮಾಲ್, ಮೆಟ್ರೋ ರೈಲಿನ ಬಳಿಕ ಇದೀಗ ಬಿಎಂಟಿಸಿ ಬಸ್ ನಲ್ಲೂ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಕಿರುಕುಳ ನೀಡಿದ್ದ ಕಂಡಕ್ಟರ್ ಮೊಬೈಲ್ ನಲ್ಲಿ ಯುವತಿಯರ ವಿಡಿಯೋಗಳು ಇತ್ತು ಎನ್ನಲಾಗಿದೆ.