ದೈಹಿಕ ಶಿಕ್ಷಕ

ಬೆಂಗಳೂರು: ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು, PT ಶಿಕ್ಷಕನ ಮೇಲೆ ಕೊಲೆ ಆರೋಪ!
ಮೃತನನ್ನು ಕಾಡಯರಪ್ಪನಹಳ್ಳಿ ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿ ಗುರುಕಿರಣ್ ಎಂದು ಗುರುತಿಸಲಾಗಿದೆ.

ಮಡಿಕೇರಿ: ದೈಹಿಕ ಶಿಕ್ಷಕರಿಲ್ಲದಿದ್ದರೂ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದ KPS ವಿದ್ಯಾರ್ಥಿಗಳು
ಕೆಪಿಎಸ್ ನ ಒಟ್ಟು ಏಳು ವಿದ್ಯಾರ್ಥಿಗಳು ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಮತ್ತು ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಪಂದ್ಯಗಳನ್ನು ಆಡಲಿದ್ದಾರೆ.

ಬೆಂಗಳೂರು: ಆಟ-ಪಾಠದ ನೆಪದಲ್ಲಿ 15 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ದೈಹಿಕ ಶಿಕ್ಷಕ ಬಂಧನ
: 15 ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಹೆಬ್ಬಾಳದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

