ಕೋವಿಡ್ ಸಾಂಕ್ರಾಮಿಕ ರೋಗದ ನಡುವಲ್ಲೇ ಸಂಕಷ್ಟದಲ್ಲಿರುವ ಬಡವರು ಹಾಗೂ ಕೋವಿಡ್ ನಿಂದ ಅನಾಥರಾಗಿರುವ ಮಕ್ಕಳಿಗೆ ಸಹಾಯ ಹಸ್ತ ಚಾಚುತ್ತಿರುವ ಇಲ್ಲಿನ ದೈಹಿಕ ಶಿಕ್ಷಕಿಯೊಬ್ಬರು ಇತರರಿಗೆ ಮಾದರಿಯಾಗಿದ್ದಾರೆ.