ದೇಶಮಧ್ಯ ಪ್ರದೇಶ: ಸರ್ಕಾರಿ ದೈಹಿಕ ಶಿಕ್ಷಣ ಸಂಸ್ಥೆಯ ಕನಿಷ್ಠ 100 ವಿದ್ಯಾರ್ಥಿಗಳು ಅಸ್ವಸ್ಥ; ವಿಷಾಹಾರ ಸೇವನೆ ಶಂಕೆ
ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿರುವ ಸರ್ಕಾರಿ ದೈಹಿಕ ಶಿಕ್ಷಣ ಸಂಸ್ಥೆಯ ಸುಮಾರು 100 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.