ದೇಶಪ್ರಿಯಾಂಕಾ ಗಾಂಧಿ ಕುರ್ತಾ ಹಿಡಿದು ಎಳೆದ ಪೊಲೀಸ್: ಘಟನೆ ಬಗ್ಗೆ ಕ್ಷಮೆ ಕೇಳಿದ ನೊಯ್ಡಾ ಪೊಲೀಸರು
ಹತ್ರಾಸ್ ಗ್ಯಾಂಗ್ ರೇಪ್ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಲು ಹೋಗುತ್ತಿದ್ದ ವೇಳೆ ತಡೆದ ಪೊಲೀಸರು ಕುರ್ತಾ ಹಿಡಿದು ಎಳೆದ ಘಟನೆ ಬಗ್ಗೆ ಕ್ಷಮೆ ಕೇಳಿರುವ ಗೌತಮ್ ಬುದ್ಧ ನಗರ ಪೊಲೀಸರು ಈ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ಹೇಳಿದ್ದಾರೆ.