ರಾಜ್ಯಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧೆ: ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
ಮುಂಬರುವ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಪಕ್ಷ 189 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಐಪಿಎಸ್ ಅಧಿಕಾರಿ ಭಾಸ್ಕರ್ ಹೆಸರನ್ನು ಘೋಷಿಸಿದೆ.